ಉಡುಪಿ:ಜಾತಿ, ಆದಾಯ ಪ್ರಮಾಣ ಪತ್ರ ಪಡೆಯಲು ಅಡಚಣೆ ಉಂಟಾದಲ್ಲಿ ಸಹಾಯವಾಣಿ ಸಂಪರ್ಕಿಸಿ

ಉಡುಪಿ: ಜಿಲ್ಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಕಾಲದಲ್ಲಿ ಅರ್ಜಿ ಸಲ್ಲಿಸಲು / ಪಡೆಯಲು ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದಾಗಿ ಅಡಚಣೆ ಉಂಟಾದಲ್ಲಿ ಈ ಕೆಳಕಂಡ ಜಿಲ್ಲಾಧಿಕಾರಿಯವರ ಕಛೇರಿ ಹಾಗೂ ತಹಶೀಲ್ದಾರರ ಕಛೇರಿಯ ಸಹಾಯವಾಣಿಯನ್ನು ಸಂರ್ಪಕಿಸಬಹುದಾಗಿದೆ. ಜಿಲ್ಲಾಧಿಕಾರಿ ಕಛೇರಿ ಸಹಾಯವಾಣಿ ಸಂಖ್ಯೆ: 0820-2574924, ತಹಶೀಲ್ದಾರರ ಕಛೇರಿಯ ಸಹಾಯವಾಣಿ ಸಂಖ್ಯೆಗಳಾದ ಉಡುಪಿ ದೂ.ಸಂಖ್ಯೆ: 0820-2520417, ಕುಂದಾಪುರ ದೂ.ಸಂಖ್ಯೆ: 08254-230357, ಕಾರ್ಕಳ ದೂ.ಸಂಖ್ಯೆ: 08258-230201. ಬ್ರಹ್ಮಾವರ ದೂ.ಸಂಖ್ಯೆ: 0820-2560494, ಬೈಂದೂರು ದೂ.ಸಂಖ್ಯೆ: 08254-251657, […]