ಸಿಸಿಬಿಐ ಕ್ರೈಸ್ತ ಐಕ್ಯತಾ ಆಯೋಗದ ರಾಷ್ಟ್ರೀಯ ಸಮಿತಿ ಸದಸ್ಯರಾಗಿ ಡೆನಿಸ್ ಡೆಸಾ ನೇಮಕ
ಉಡುಪಿ: ಭಾರತದ ಕ್ಯಾಥೋಲಿಕ್ ಬಿಷಪ್ಗಳ ಸಮ್ಮೇಳನ (ಸಿಸಿಬಿಐ)ದ ಕ್ರೈಸ್ತ ಐಕ್ಯತಾ ಆಯೋಗದ ರಾಷ್ಟ್ರೀಯ ಸಮಿತಿ ಸದಸ್ಯರಾಗಿ ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ನೇಮಕಗೊಂಡಿದ್ದಾರೆ. ಶಿವಮೊಗ್ಗ ಧರ್ಮಪ್ರಾಂತ್ಯದ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅತಿ ವಂ|ಡಾ|ಫ್ರಾನ್ಸಿಸ್ ಸೆರಾವೊ ಅಧ್ಯಕ್ಷರಾಗಿರುವ ಕ್ರೈಸ್ತ ಐಕ್ಯತಾ ಆಯೋಗದ ರಾಷ್ಟ್ರೀಯ ಸಮಿತಿಯ ಸಭೆಯು 2024 ಸಪ್ಟೆಂಬರ್ 10-11 ರಂದು ನಡೆದಿದ್ದು ಈ ವೇಳೆ ಡೆನಿಸ್ ಡೆಸಾ ಅವರ ನೇಮಕಾತಿ ನಡೆದಿದೆ. ಕ್ರೈಸ್ತ ಐಕ್ಯತಾ ಆಯೋಗದ ರಾಷ್ಟ್ರೀಯ ಸಮಿತಿಯ ಸದಸ್ಯರ ಅವಧಿ 4 ವರ್ಷಗಳಾಗಿದ್ದು ಅಕ್ಟೋಬರ್ […]