ನ.17, 18ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ

ಉಡುಪಿ: ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮವು ಇದೇ ನ.17 ಮತ್ತು ನ.18 ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಶತಮಾನೋತ್ತರ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ತಿಳಿಸಿದರು. ಉಡುಪಿ ಟೌಲ್ ಹಾಲ್ ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ. 17ರಂದು ಬೆಳಗ್ಗೆ 10 ಗಂಟೆಗೆ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಅರವಿಂದ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಹೈಕೋರ್ಟ್ ಮುಖ್ಯ […]