ಚನ್ನಪಟ್ಟಣದಲ್ಲಿ ನೂರಕ್ಕೆ ನೂರು ಡಿ.ಕೆ. ಶಿವಕುಮಾರ್ ಸ್ಪರ್ಧಿಸಲ್ಲ
ಉಡುಪಿ: ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ನಾನೇ ಎಂದು ಎಲ್ಲಾ ಕಡೆನೂ ಡಿಕೆ ಶಿವಕುಮಾರ್ ಹೇಳಿಕೊಂಡು ಬರುತ್ತಿದ್ದಾರೆ. ಆದರೆ, ನೂರಕ್ಕೆ ನೂರು ಡಿ.ಕೆ. ಶಿವಕುಮಾರ್ ಸ್ಪರ್ಧಿಸಲ್ಲ. ಬೇರೆ ಅಭ್ಯರ್ಥಿ ನಿಲ್ತಾರೆ, ಅದು ಕಾಂಗ್ರೆಸ್ ಪಕ್ಷದ ನಿರ್ಧಾರ. ಚುನಾವಣೆಗೊಂದು ಸ್ಟಂಟ್ ಬೇಕಲ್ಲ ಅದಕ್ಕೆ ಆ ರೀತಿ ಹೇಳ್ತಿದ್ದಾರೆ ಎಂದು ವಿಧಾನಸಭಾ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು. ಉಡುಪಿಯಲ್ಲಿ ಸುದ್ದಿಗಾರರ ಪ್ರಶ್ನೆ ಉತ್ತರಿಸಿದ ಅವರು, ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ನಾನೇ ಅಭ್ಯರ್ಥಿ ಎಂದು ಕುಮಾರಸ್ವಾಮಿ ಕೌಂಟರ್ ಕೊಟ್ಟಿದ್ದಾರೆ. ಅದು […]