ಅಪ್ರಾಪ್ತ ವಯಸ್ಸಿನ ಬಾಲಕ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ. ದಂಡ – ನ್ಯಾಯಾಲಯ ತೀರ್ಪು

ಚಿಕ್ಕಮಗಳೂರು : ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ದ್ವಿಚಕ್ರ ವಾಹನ ಚಾಲನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಾಲಕನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ಅವಕಾಶ ನೀಡಿದ್ದ ಆತನ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿ ಮೂಡಿಗೆರೆ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ. ಜಿಲ್ಲೆಯ ಮೂಡಿಗೆರೆ ಪಟ್ಟಣದ ಬಾಪು ನಗರದ ಪೋಷಕರು ತಮ್ಮ ಅಪ್ರಾಪ್ತ ವಯಸ್ಸಿನ ಮಗನ ಕೈಗೆ ಸ್ಕೂಟಿ ನೀಡಿದ್ದರು. ಬಾಲಕ ಬೈಕ್ ಓಡಿಸುತ್ತಿದ್ದ ವೇಳೆ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಈ […]