ಉಡುಪಿ ಸಿವಿಲ್ ಇಂಜಿನಿಯರ್ ಅಸೋಸಿಯೇಷನ್’ನಿಂದ ಉಡುಪಿ ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಮನವಿ.

ಉಡುಪಿ ಎ‌.12: ಉಡುಪಿ ಸಿವಿಲ್ ಇಂಜಿನಿಯರ್ಸ್ ಎಸೋಸಿಯೇಷನ್ (ರಿ.) ಉಡುಪಿ ಇದರ ವತಿಯಿಂದ ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಮನಗೊಂಡು ಶುಕ್ರವಾರ ಸಂಸ್ಥೆಯ ಅಧ್ಯಕ್ಷರಾದ ಇಂಜಿನಿಯರ್.ಕೆ.ರಂಜನ್ ರವರು ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರ್ ರವರಿಗೆ ಮನವಿಯನ್ನು ನೀಡಿದರು. ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಕಾನೂನಾತ್ಮಕವಾಗಿ ಕಟ್ಟಡ ಕಟ್ಟುವಲ್ಲಿ ಮತ್ತು ಇನ್ನಿತರ ವೈಜ್ಞಾನಿಕ ರೀತಿಯ ತೊಡಕುಗಳಿಂದ ಇಂಜಿನಿಯರ್ಸ್ ಹಾಗೂ ನಾಗರೀಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ತೊಂದರೆಗಳನ್ನು ನಿವಾರಿಸಿ ಪ್ರಾಧಿಕಾರದಿಂದ ಉತ್ತಮ ಸೇವೆ ನೀಡುವಂತೆ ವಿನಂತಿಸಿ […]