ಉಡುಪಿ:ಶ್ರೀ ಗಣೇಶೋತ್ಸವ ಸಮಿತಿ ಮೂಡನಿಡಂಬೂರು ಬನ್ನಂಜೆ ; ಸಮಾರೋಪ ಸಮಾರಂಭ , ಸಾಧಕರಿಗೆ ಗೌರವ ಅಭಿನಂದನೆ
ಉಡುಪಿ:ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮೂಡನಿಡಂಬೂರು ಬನ್ನಂಜೆ ಉಡುಪಿ , ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧಾರ್ಮಿಕ ಸಭಾ ವೇದಿಕೆಯಲ್ಲಿ ರಜತ ಸಮಾರಂಭದ ಸಮಾರೋಪ ಸಮಾರಂಭದಲ್ಲಿ ಸುಬ್ರಮಣ್ಯ ಮಠದ ಡಾ ಆನಂದತೀರ್ಥ ಉಪಧ್ಯಾಯ ಧಾರ್ಮಿಕ ಪ್ರವಚನ ನಡೆಸಿಕೊಟ್ಟರು. ಸಾರ್ವಜನಿಕ ಗಣೇಶೋತ್ಸವ ಆಯೋಜಿಸಿದ್ದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಮಾತನಾಡಿ ಪರಿಸರದ ಜನತೆಯಲ್ಲಿ ಧಾರ್ಮಿಕ ಜಾಗ್ರತೆ ಮೂಡಿಸಲು ಹುಟ್ಟು ಹಾಕಿದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಧಾರ್ಮಿಕ , […]