ಉಡುಪಿ: ನಗರಸಭೆಯ ಸಾಮಾನ್ಯ ಸಭೆಯ ಸಿಂಧುತ್ವ ಪ್ರಶ್ನಿಸಿ ಕಾಂಗ್ರೆಸ್ ನಿಂದ ಡಿಸಿಗೆ ಮನವಿ
ಉಡುಪಿ: ಕರ್ನಾಟಕ ಹೈಕೋರ್ಟ್ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ಗೆ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಯನ್ನು ರದ್ದುಗೊಳಿಸಿ ಆದೇಶ ನೀಡಿದ ಹಿನ್ನೆಲೆಯಲ್ಲಿ ಉಡುಪಿ ನಗರಸಭೆಯ ಸಾಮಾನ್ಯ ಸಭೆಯ ಸಿಂಧುತ್ವ ಪ್ರಶ್ನಿಸಿ ಉಡುಪಿ ಕಾಂಗ್ರೆಸ್ ವತಿಯಿಂದ ಇಂದು ನಗರಸಭೆ ಪೌರಾಯುಕ್ತರಿಗೆ ಹಾಗೂ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಹೈಕೋರ್ಟ್ ಏಕ ಸದಸ್ಯ ಪೀಠ ಇತ್ತೀಚೆಗೆ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್‍ನ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಯನ್ನು ರದ್ದುಗೊಳಿಸಿ ಆದೇಶ ನೀಡಿದೆ. ರೋಸ್ಟರ್ ಪದ್ದತಿಯನ್ನು […]