ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಗ್ರಹಣ ಕಾರ್ಯಕ್ರಮ ಮತ್ತು ಇಫ್ತಾರ್ ಕೂಟ ಉದ್ಘಾಟನೆ

ಉಡುಪಿ:ಅಧಿಕಾರಕ್ಕಾಗಿ ಕೆಲವರು ನಡೆಸುವ ಜಾತಿ ಧರ್ಮದ ಕೆಟ್ಟ ರಾಜಕಾರಣಕ್ಕೆ ಬಲಿಯಾಗುವುದು ಎಲ್ಲರನ್ನು ಒಳಗೊಂಡ ಸಮಾಜವೇ ಆಗಿದೆ. ಸಮಾಜದ ಎಲ್ಲರೂ ಮನುಷ್ಯರ ಮನಸ್ಸನ್ನು ಒಡೆದು ಆಳುವ ರಾಜಕೀಯ ಷಡ್ಯಂತ್ರದ ವಿರುದ್ಧ ಜಾಗ್ರತರಾಗಬೇಕಾಗಿದೆ ಎಂದು ಮಾಜಿ ಸಚಿವರಾದ ವಿನಯ್ ಕುಮಾರ ಸೊರಕೆಯವರು ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಪದಗ್ರಹಣ ಕಾರ್ಯಕ್ರಮ ಮತ್ತು ಸೌಹಾರ್ದ ಇಫ್ತಾರ್ ಕೂಟ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷ ಶರ್ಪುದ್ದೀನ್ ಶೇಖ್ ಮಾತನಾಡಿ ” ಇಲ್ಲಿನ ಎಲ್ಲ ಸಮುದಾಯಗಳು ದೇಶ ಮತ್ತು ರಾಜ್ಯಕ್ಕೆ […]