ಉಡುಪಿ:ಕುತ್ಯಾರು ಗ್ರಾಮ ಪಂಚಾಯತ್ ಮುಂಭಾಗ ಬಿಜೆಪಿ ವಿರುದ್ಧ ಕಾಂಗ್ರೆಸ್‌ನ ಬೃಹತ್ ಪ್ರತಿಭಟನೆ.

ಉಡುಪಿ:ಕಾಂಗ್ರೆಸ್ ಸರಕಾರದ ವಿರುದ್ಧ ಹಾಗೂ ಗ್ಯಾರಂಟಿ ಯೋಜನೆಗೆ ವಿರೋಧ ಮಾಡುವ ಬಿಜೆಪಿ ಪಕ್ಷದ ವಿರುದ್ಧ ಪ್ರತಿಭಟನೆಯನ್ನು ಕುತ್ಯಾರು ಗ್ರಾಮೀಣ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ಕಳತ್ತೂರಿನಲ್ಲಿರುವ ಕುತ್ಯಾರು ಗ್ರಾಮ ಪಂಚಾಯತ್ ಕಚೇರಿ ಮುಂಭಾಗ ನಡೆಯಿತು. ಸಂಧ್ಯಾ ಸುರಕ್ಷಾ, ವಿಧವಾ ವೇತನ ಮೊದಲಾದ ಸಾಮಾಜಿಕ ಪಿಂಚಣಿ ಗಳ ಮರು ಸಮೀಕ್ಷೆ ಕಾರ್ಯ ಸರಕಾರದ ಮಟ್ಟದಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಮೂಲಕ ನಡೆಯುತ್ತಿದೆ. ಆದರೆ ಬಿಜೆಪಿಗರು ಈ ಪಟ್ಟಿಯನ್ನು ಕೈಯಲ್ಲಿ ಹಿಡಿದು […]