Tag: #udupi #congress protest #news
-
ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಉಡುಪಿ: ಭೂ ಸುಧಾರಣೆ ಕಾಯ್ದೆ, ಕಾರ್ಮಿಕರ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಗಳಿಗೆ ರಾಜ್ಯ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ‘ಜನಧ್ವನಿ ಅಭಿಯಾನ’ದ ಮೂಲಕ ಇಂದು ಕಾಂಗ್ರೆಸ್ ಕಾರ್ಯಕರ್ತರು ಉಡುಪಿ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಿದರು. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರವು ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ಗೊಳಿಸಿದೆ. ಆ ಮೂಲಕ ರೈತರು ಹಾಗೂ ಕಾರ್ಮಿಕ ಹಕ್ಕುಗಳನ್ನು ಕಸಿದುಕೊಳ್ಳುವ ಕೆಲಸ…