ಉಡುಪಿ: ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಉಡುಪಿ ಜಿಲ್ಲಾ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ವತಿಯಿಂದ ಅಂಬಲಪಾಡಿ ರಿಲಾಯನ್ಸ್ ಪೆಟ್ರೋಲ್ ಬಂಕ್‌ನ ಎದುರುಗಡೆ ಇಂದು ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಹರೀಶ್ ಶೆಟ್ಟಿ ಪಾಂಗಾಳ, ವಕೀಲರಾದ ಶಿವರಾಮ ಶ್ರೀಯಾನ್, ರೆನಾಲ್ಡ್ ಪ್ರವೀಣ್ ಕುಮಾರ್, ವಿಲ್ಸನ್ ರೊಡ್ರಿಗಸ್, ಹಬೀಬ್ ಅಲಿ ಖಾದರ್, ಅನಂತ್ ನಾಯಕ್, ಸದಾಶಿವ ಅಮೀನ್, ನಾಗರಂಜನ್, ಸಂಕಪ್ಪ […]