ಉಡುಪಿ:ಸಂವಿಧಾನದ ಮೂಲ ಆಶಯಗಳನ್ನು ಅರ್ಥೈಸಿಕೊಳ್ಳಿ: ಯಶ್ ಪಾಲ್ ಸುವರ್ಣ

ಉಡುಪಿ: ದೇಶದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ನವೆಂಬರ್ 26 ಮಹತ್ವದ ದಿನವಾಗಿದೆ. ಪ್ರತಿ ವರ್ಷ ಈ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತದೆ. 1949ರ ನವೆಂಬರ್ 26ರಂದು ಸಂವಿಧಾನ ಸಭೆಯು ಭಾರತೀಯ ಸಂವಿಧಾನವನ್ನು ಅಂಗೀಕರಿಸಿತು ಮತ್ತು 1950ರ ಜನವರಿ 26ರಂದು ಅದು ಜಾರಿಗೆ ಬಂದು ನಮ್ಮ ದೇಶ ಗಣರಾಜ್ಯವಾಯಿತು. ಸಂವಿಧಾನವನ್ನು ರಚಿಸುವಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಅನನ್ಯವಾಗಿದ್ದು ನಾವೆಲ್ಲರೂ ಸಂವಿಧಾನದ ಮೂಲ ಆಶಯಗಳನ್ನು ಅರ್ಥೆಸಿಕೊಳ್ಳಬೇಕು ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು. ಅವರು ಬುಧವಾರ ಜಿಲ್ಲಾಡಳಿತ, ಜಿಲ್ಲಾ […]