ಉಡುಪಿ:ಬೀಡಿನಗುಡ್ಡೆ ಮೈದಾನದ ಹತ್ತಿರದ ಪ್ರದೇಶ(ಬ್ಲಾಕ್ ಸ್ಟಾಟ್) ದಲ್ಲಿ ಸುಂದರ ಗಾರ್ಡನ್ ನಿರ್ಮಾಣ

ಉಡುಪಿ: ಉಡುಪಿ ನಗರವನ್ನು ಸ್ವಚ್ಛವಾಗಿರಿಸುವ ನಿಟ್ಟಿನಲ್ಲಿ ಉಡುಪಿ ನಗರಸಭೆ ಎಸ್.ಬಿ.ಎಂ 2.0 ರ ಐಇಸಿ ಘಟಕದ ಇಂಟರ್ ಪರ್ಸನಲ್ ಕಮ್ಯೂನಿಕೇಶನ್ ಸ್ಕಿಲ್ ಉಪಘಟಕದಡಿ ನೇಮಕಗೊಂಡ 24 ಮಂದಿ ಕಮ್ಯೂನಿಟಿ ಮೊಬಿಲೈಸರ್‌ಗಳು ಪೌರಾಯುಕ್ತರ ಮಾರ್ಗದರ್ಶನದಲ್ಲಿ ಉಡುಪಿ ನಗರಸಭೆಯ ಆರೋಗ್ಯ ನಿರೀಕ್ಷರು ಮತ್ತು ಸೂಪರ್ ವೈಸರ್ ಗಳ ಸಹಯೋಗದೊಂದಿಗೆ, ಉಡುಪಿ ನಗರವನ್ನು ಸ್ವಚ್ಛವಾಗಿರಿಸುವ ಕಾಯಕದಲ್ಲಿ ನಿರಂತರ ತೊಡಗಿದ್ದಾರೆ. ಮುಂದುವರಿದ ಭಾಗವಾಗಿ ಸಿಟಿ ವಿಭಾಗದ ಕಮ್ಯೂನಿಟಿ ಮೊಬಿಲೈಸರ್ ಗಳು ಬೀಡಿನಗುಡ್ಡೆ ಮೈದಾನದ ಹತ್ತಿರದ ಪ್ರದೇಶ(ಬ್ಲಾಕ್ ಸ್ಟಾಟ್)ದಲ್ಲಿ ಸುಂದರ ಗಾರ್ಡನ್ ನಿರ್ಮಿಸಿ ಮತ್ತೆ […]