ಉಡುಪಿ: ಅಕ್ರಮ ಗಣಿಗಾರಿಕೆ ನಿಯಂತ್ರಿಸಿ; ಸಚಿವ ಸಿ.ಸಿ. ಪಾಟೀಲ್

ಉಡುಪಿ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ದಕ್ಷತೆಯಿಂದ ಕಾರ್ಯ ನಿರ್ವಹಿಸುವಂತೆ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ್ ಸೂಚನೆ ನೀಡಿದರು. ಅವರು ಬುಧವಾರ ಕಾರ್ಕಳದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ , ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುವ ಗಣಿಗಾರಿಕೆ ಮತ್ತು ಮರಳುಗಾರಿಕೆ ವಿರುದ್ದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಅಕ್ರಮಗಳನ್ನು ನಿಯಂತ್ರಿಸಬೇಕು. ಗಣಿಗಳಿಗೆ ಅನುಮತಿ ನೀಡುವಾಗ ಎಲ್ಲಾ […]