ಉಡುಪಿ: ಕುಸಿದುಬಿದ್ದು ಕೋರ್ ಕಟ್ಟಿಂಗ್ ಕೆಲಸಗಾರ ಮೃತ್ಯು
ಉಡುಪಿ: ಕೋರ್ ಕಟ್ಟಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹಠಾತ್ ಆಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿ ಪುತ್ತೂರು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಶನಿವಾರ ನಡೆದಿದೆ. ಮೃತರನ್ನು ಉಡುಪಿ ಗುಂಡಿಬೈಲು ಶಾಲೆಯ ಬಳಿಯ ನಿವಾಸಿ ಹುಸೇನ್ ಸಾಬ್ ನದಾಫ್ (22) ಎಂದು ಗುರುತಿಸಲಾಗಿದೆ. ಇವರು ಕಳೆದ ಆರು ವರ್ಷಗಳಿಂದ ಆದಿ ಉಡುಪಿಯ ಪ್ರವೀಣ್ ಡಿ. ಪೂಜಾರಿ ಎಂಬುವರೊಂದಿಗೆ ಕೋರ್ ಕಟ್ಟಿಂಗ್ ಕೆಲಸ ಮಾಡಿಕೊಂಡಿದ್ದರು. ನಿನ್ನೆ ಪುತ್ತೂರು ದುರ್ಗಾಪರಮೇಶ್ವರಿ ದೇವಸ್ಥಾನದ ಭಗವತಿ ಹಾಲ್‌ನ ಒಂದನೇ ಮಹಡಿಯ ಓವರ್ ಹೆಡ್ […]