ಉಡುಪಿ: ಕೊರೊನಾ ಸೋಂಕು ಇಳಿಮುಖ; ಇಂದಿನ ಕೊರೊನಾ ಪ್ರಕರಣಗಳ ವಿವರ
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಇಳಿಕೆ ಕಂಡಿದ್ದು, ಇಂದು (ಜೂನ್ 12) 258 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕಿನಲ್ಲಿ 133, ಕುಂದಾಪುರ ತಾಲೂಕಿನಲ್ಲಿ 75, ಕಾರ್ಕಳ ತಾಲೂಕಿನಲ್ಲಿ 47 ಹಾಗೂ ಹೊರ ಜಿಲ್ಲೆಯ 3 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 3348 ಇಳಿದಿದೆ. ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಉಡುಪಿ ತಾಲೂಕಿನ 68 ವರ್ಷದ ಮಹಿಳೆ ಹಾಗೂ ಕುಂದಾಪುರ 43 ವರ್ಷದ ಸೋಂಕಿನಿಂದ ಅಸುನೀಗಿದ್ದಾರೆ. […]
ಉಡುಪಿ: ಕೊರೊನಾ ಸೋಂಕು ಇಳಿಮುಖ; ಇಂದಿನ ಕೊರೊನಾ ಪ್ರಕರಣಗಳ ವಿವರ
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಇಳಿಕೆ ಕಂಡಿದ್ದು, ಇಂದು (ಜೂನ್ 10) 289 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕಿನಲ್ಲಿ 126, ಕುಂದಾಪುರ ತಾಲೂಕಿನಲ್ಲಿ 122, ಕಾರ್ಕಳ ತಾಲೂಕಿನಲ್ಲಿ 40 ಹಾಗೂ ಹೊರ ಜಿಲ್ಲೆಯ 1 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 3812 ಇಳಿದಿದೆ. ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಉಡುಪಿ ತಾಲೂಕಿನ 75 ವರ್ಷದ ವೃದ್ಧ ಹಾಗೂ ಕಾರ್ಕಳ ತಾಲೂಕಿನ 72 ವರ್ಷದ ವೃದ್ಧೆ […]