Tag: #udupi #corona #news 3rules
-
ನಾಳೆಯಿಂದ ಉಡುಪಿ ಜಿಲ್ಲೆಯಲ್ಲಿ ಯಾವುದಕ್ಕೆಲ್ಲಾ ಬ್ರೇಕ್? :ಕೊರೋನಾ ನಿಯಮ ಆಗಲಿದೆ ಇನ್ನಷ್ಟು ಬಿಗಿ:
ಉಡುಪಿ : ಜಿಲ್ಲೆಯಲ್ಲಿ ಕೋವಿಡ್-19 (ಕೋರೋನ ವೈರಾಣು ಕಾಯಿಲೆ 2019)ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕಂಟೈನ್ ಮೆಂಟ್ ವಲಯಗಳಲ್ಲಿ ಕೆಲವೊಂದು ನಿರ್ಬಂಧಗಳನ್ನು ಹೇರುವುದು ಮತ್ತು ಕಂಟೈನ್ ಮೆಂಟ್ ಹೊರವಲಯಗಳಲ್ಲಿ ಕೆಲವೊಂದು ಚಟುವಟಿಕೆಗಳ ನಿರ್ಬಂಧಗಳನ್ನು ಸಡಿಲಗೊಳಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅತಿ ಅವಶ್ಯಕವಾಗಿದ್ದು, ಇದಕ್ಕಾಗಿ ಜಿಲ್ಲೆಯಾದ್ಯಂತ ಜುಲೈ 15 ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಮುಂದಿನoತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ. ಕಂಟೈನ್‌ಮೆoಟ್ ವಲಯಗಳಲ್ಲಿ ಚಟುವಟಿಕೆಗಳನ್ನು ನಿಷೇಧ ಕಂಟೈನ್‌ಮೆoಟ್ ವಲಯಗಳಲ್ಲಿ ಸಂಪೂರ್ಣ ಲಾಕ್ ಡೌನ್ ಇರುತ್ತದೆ. ವೈದ್ಯಕೀಯ…