ಉಡುಪಿ ಜಿಲ್ಲೆಯಲ್ಲಿ ಸದ್ಯ ಕೊರೋನಾ ಸೋಂಕಿತರಿಲ್ಲ: ಶಂಕಿತರ ಸಂಖ್ಯೆ ಮಾತ್ರ ದಿನೇ ದಿನೇ ಏರಿಕೆ !
ಉಡುಪಿ ಮಾ.25: ಉಡಪಿ ಜಿಲ್ಲೆಯಲ್ಲಿ ಇವರೆಗೆ ಯಾವುದೇ ಕೊರೋನಾ ಸೊಂಕಿತರು ಪತ್ತೆಯಾಗಿಲ್ಲ. ಆದರೆ ವೈರಸ್ ಲಕ್ಷಣ ಹೊಂದುವ ಶಂಕಿತರ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಿನ್ನೆ ಒಂದೇ ದಿನ 25 ಮಂದಿ ಕೊರೋನಾ ಶಂಕಿತ ಲಕ್ಷಣ ಹೋಲುವ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಉಡುಪಿ ತಾಲೂಕಲ್ಲಿ 12 ಮಂದಿ, ಕುಂದಾಪುರದಲ್ಲಿ 6 ಮಂದಿ, ಕಾರ್ಕಳದಿಂದ 3 ಮಂದಿ, ಹಾಗೂ 4 ಮಂದಿ ಹೊರಜಿಲ್ಲೆಯವರಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾದ 25 ಮಂದಿಯಲ್ಲಿ 10 ಮಂದಿ ವಿದೇಶದಿಂದ ಭಾರತಕ್ಕೆ ಮರಳಿದವರಾಗಿದ್ದಾರೆ. ಹಾಗೂ […]