ಉಡುಪಿ: ಕೊರೊನಾ ಸೋಂಕಿನಲ್ಲಿ ಮತ್ತೆ ಏರಿಕೆ; ಐವರು ಮೃತ್ಯು
ಉಡುಪಿ: ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ಏರಿಕೆಕಂಡಿದ್ದು, 973 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕಿನಲ್ಲಿ 353, ಕುಂದಾಪುರ ತಾಲೂಕಿನಲ್ಲಿ 340, ಕಾರ್ಕಳ ತಾಲೂಕಿನಲ್ಲಿ 273 ಹಾಗೂ ಹೊರ ಜಿಲ್ಲೆಯ ಏಳು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 5866 ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು ಕೂಡ 5 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಉಡುಪಿ ತಾಲೂಕಿನ 55 ವರ್ಷದ ವ್ಯಕ್ತಿ, 56 ವರ್ಷದ ವ್ಯಕ್ತಿ, 70 ವರ್ಷದ ವೃದ್ಧೆ ಹಾಗೂ ಕುಂದಾಪುರ […]