ಉಡುಪಿ:ವಿಕಲಚೇತನ ಸ್ನೇಹಿ ವಾತಾವರಣ ಸಮಾಜದ ಕರ್ತವ್ಯ: ಶ್ಯಾಮಲಾ ಸಿ.ಕೆ

ಉಡುಪಿ: ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗೆ ಸರಕಾರ ಮತ್ತು ಸಮಾಜ ಕೊಡಮಾಡುವ ಸೌಲಭ್ಯಗಳು ಅನುಕಂಪವಲ್ಲ, ಅದು ಸಹಾನುಭೂತಿ ವಿಕಲಚೇತನ ಸ್ನೇಹಿ ವಾತಾವರಣವನ್ನು ನಿರ್ಮಾಣ ಮಾಡುವುದು ನಾಗರೀಕ ಸಮಾಜದ ಕರ್ತವ್ಯ. ಈ ದೃಷ್ಟಿಯಿಂದ ಭಾರತ ಸುಗಮ್ಯ ಯಾತ್ರಾ ಕಾರ್ಯಕ್ರಮ ಒಂದು ಮಹತ್ವದ ಹೆಜ್ಜೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ ಹೇಳಿದರು. ಅವರು ಮಂಗಳವಾರ ನಗರದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ, ಭಾರತೀಯ ರೆಡ್‌ಕ್ರಾಸ್ ಉಡುಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, […]