ಉಡುಪಿ ಜಿಲ್ಲೆ: ತಗ್ಗು ಪ್ರದೇಶಗಳಿಗೆ ಮಧ್ಯರಾತ್ರಿ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
ಉಡುಪಿ: ಜಿಲ್ಲೆಯಲ್ಲಿ ಭಾರೀ ಮಳೆ ಬೀಳುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅಲ್ಲಿನ ಜನ ಜೀವನ ತೊಂದರೆಗಳಗಾಗುವ ಸಾಧ್ಯತೆ ಕಾರಣ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು , ಶುಕ್ರವಾರ ಮಧ್ಯರಾತ್ರಿ 12.30 ರಿಂದ 2.30 ರ ವರೆಗೆ, ಬ್ರಹ್ಮಾವರ ತಾಲೂಕು ವ್ಯಾಪ್ತಿಯ ತಗ್ಗು ಪ್ರದೇಶಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ್ಪೂರು, ಕುದ್ರುಬೆಟ್ಟು, ನಡುಬೆಟ್ಟು, ಬಾವಲಿಕುದ್ರು ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಈ ಪ್ರದೇಶಗಳು ತಗ್ಗು ಪ್ರದೇಶದಲ್ಲಿದ್ದು , ಭಾರೀ ಮಳೆಯಿಂದ ನೆರೆ ಪೀಡಿತವಾಗುವ […]