ಜಿಲ್ಲೆಯಲ್ಲಿ ಅಗತ್ಯ ವಸ್ತು ಕೊರತೆಯಾಗದಂತೆ ಎಲ್ಲಾ ಕ್ರಮ- ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ : ಕೊರೋನಾ ಕಾರಣದಿಂದ ಜಿಲ್ಲೆಯಲ್ಲಿ ಅಗತ್ಯ ದಿನಸಿ ವಸ್ತುಗಳಾದ ಅಕ್ಕಿ, ತೆಂಗಿನ ಎಣ್ಣೆ ಪೂರೈಕೆ ಮಾಡುವ ರೈಸ್ ಮಿಲ್ ಮತ್ತು ಎಣ್ಣೆ ಮಿಲ್‍ಗಳ ಮಾಲೀಕರು ತಕ್ಷಣದಿಂದಲೇ ರೈಸ್ ಮಿಲ್ ಗಳನ್ನು ತೆಗೆದು ಎಂದಿನಂತೆ ಕಾರ್ಯಾಚರಣೆ ನಡೆಸುವಂತೆ ಸೂಚಿಸಲಾಗಿದ್ದು,ಜಿಲ್ಲೆಗೆ ಹೊರ ಜಿಲ್ಲೆಯಿಂದ ಪೂರೈಕೆಯಾಗುವ ಸಾಮಗ್ರಿಗಳ ವಾಹನಗಳಿಗೆ ಸಹ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲವಾಗಿದ್ದು, ದಿನಸಿ ವಸ್ತುಗಳ ಕೊರತೆ ಕುರಿತಂತೆ ಜಿಲ್ಲೆಯ ಜನತೆ ಯಾವುದೇ ಆತಂಕ ಪಡುವ ಅಗ್ಯವಿಲ್ಲ, ದಿನಸಿ ವಸ್ತುಗಳ ಕೊರತೆಯಾಗದಂತೆ ಎಲ್ಲಾ ಅಗ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು […]