Tag: #udupi #dc #news #sslc #exam

  • ಜೂನ್ 25 ರಿಂದ ಎಸ್‌.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ: ಡಿಸಿ ಜಿ. ಜಗದೀಶ್

    ಜೂನ್ 25 ರಿಂದ ಎಸ್‌.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ: ಡಿಸಿ ಜಿ. ಜಗದೀಶ್

    ಉಡುಪಿ ಜೂನ್ 20: ಜಿಲ್ಲೆಯಲ್ಲಿ ಜೂನ್ 25 ರಿಂದ ಜುಲೈ 4 ರ ವರೆಗೆ  2020 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು, ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ಯಾವುದೇ ಅವ್ಯವಹಾರ, ಅಶಿಸ್ತು ನಡೆಯದಂತೆ ಮತ್ತು ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿ ಜಿ ಜಗದೀಶ್ ನಿಷೇಧಾಜ್ಞೆ ಘೋಷಿಸಿದ್ದಾರೆ. ಪರೀಕ್ಷೆಗಳು…