ನಾಳೆ ಉಡುಪಿ ಜಿಲ್ಲೆಯಲ್ಲಿ ಕಠಿಣ ಲಾಕ್ ಡೌನ್ ಜಾರಿ: ಅನಾವಶ್ಯಕವಾಗಿ ಓಡಾಡುವವರ ವಿರುದ್ಧ ಕೇಸ್ ದಾಖಲಿಸಲಾಗುವುದು: ಡಿಸಿ ಜಿ. ಜಗದೀಶ್
ಉಡುಪಿ: ರಾಜ್ಯ ಸರ್ಕಾರದ ಆದೇಶದಂತೆ ಜುಲೈ 5 ರಿಂದ ಆಗಸ್ಟ್ 2 ರ ನಡುವೆ ಬರುವ ಎಲ್ಲ ಭಾನುವಾರಗಳಂದು ಜಿಲ್ಲೆಯಲ್ಲಿ ಕಠಿಣ ಲಾಕ್ ಡೌನ್ ನಿಯಮ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಇಂದು ವಿಡಿಯೋ ಹೇಳಿಕೆ ಮೂಲಕ ಲಾಕ್ ಡೌನ್ ಕುರಿತು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ನಾಳೆ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಅಗತ್ಯ ವಸ್ತುಗಳು ಹೊರತುಪಡಿಸಿ ಉಳಿದೆಲ್ಲ ವ್ಯಾಪಾರ, ವಹಿವಾಟು ಬಂದ್ ಆಗಲಿದೆ. ಮೆಡಿಕಲ್ ಶಾಪ್, ಕ್ಲಿನಿಕ್, ಆಸ್ಪತ್ರೆ ಒಪನ್ ಇರಲಿದೆ. ಹಾಲು, ಪೇಪರ್ […]
ಜಿಲ್ಲಾಡಳಿತದ ವಿರುದ್ದ ಆಧಾರರಹಿತ ಅಪವಾದ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ
ಉಡುಪಿ ಜೂನ್ 10: ಕೋವಿಡ್-19 ವಿರುದ್ದ ಜಿಲ್ಲಾಡಳಿತ ಕೈಗೊಂಡಿರುವ ಕಾರ್ಯಗಳ ಕುರಿತು ಸುಖಾ ಸುಮ್ಮನೇ, ಯಾವುದೇ ಆಧಾರವಿಲ್ಲದೇ , ಸಾಮಾಜಿಕ ಮಾದ್ಯಮದಲ್ಲಿ ಅವಹೇಳನವಾಗಿ ಅಪವಾದ ಪ್ರಕಟಿಸುವವರ ವಿರುದ್ದ ಎಪಿಡಮಿಕ್ ಆಕ್ಟ್ ಅನ್ವಯ ಪ್ರಕರಣ ದಾಖಲಿಸಿ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಕಂಡು ಬಂದಿರುವ 947 ಪಾಸಿಟಿವ್ ಪ್ರಕರಣ ಪೈಕಿ ಎಲ್ಲಾ ರೋಗಿಗಳಿಗೆ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಿದ್ದು, ಜಿಲ್ಲಾಡಳಿತ ಹಾಗೂ ಯಾವುದೇ ಸಂಸ್ಥೆಯ ವಿರುದ್ದ ಇಲ್ಲಸಲ್ಲದ ಕಲ್ಪನೆ ಮಾಡಿಕೊಂಡು ಆಧಾರರಹಿತ […]
ಮನೆಯಲ್ಲಿಯೇ ಕುಳಿತು ಜಿಲ್ಲಾಧಿಕಾರಿ ಕಚೇರಿಯ ಸೇವೆ ಪಡೆಯಿರಿ: ಡಿಸಿ ಜಿ. ಜಗದೀಶ್
ಉಡುಪಿ ಜೂನ್ 10: ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚಿನ ದಾಖಲಾಗುತ್ತಿದ್ದು , ಸಾರ್ವಜನಿಕರು ವಿವಿಧ ಅನಾನುಕೂಲಗಳ ನಡುವೆಯೇ , ಜಿಲ್ಲಾಧಿಕಾರಿ ಕಚೇರಿಯಲ್ಲಿನ ವಿವಿಧ ಕಾರ್ಯಗಳಿಗಾಗಿ ದೂರದ ಊರುಗಳಿಂದ ಸ್ವಂತ ವಾಹನ ಹಾಗೂ ಬಸ್ಸುಗಳ ಮೂಲಕ ಜಿಲ್ಲಾಧಿಕಾರಿಯವರ ಕಛೇರಿಗೆ ಆಗಮಿಸುತ್ತಿದ್ದು, ಇವರೆಲ್ಲರ ಅನುಕೂಲಕ್ಕಾಗಿ ಜಿಲ್ಲಾಡಳಿತ ಅತ್ಯಂತ ಸರಳ ಮತ್ತು ತ್ವರಿತ ಸೇವೆ ನೀಡುವ ನೂತನ ಯೋಜನೆಯನ್ನು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ನೇತೃತ್ವದಲ್ಲಿ ಜಾರಿಗೊಳಿಸಲಾಗಿದೆ. ಉಡುಪಿ ಜಿಲ್ಲೆಯ ಸಾರ್ವಜನಿಕರು ತಮ್ಮ ಮನೆಯಲ್ಲಿಯೇ […]
ಮಳೆಗಾಲದಲ್ಲಿ ಹೆದ್ದಾರಿಯಲ್ಲಿ ಅಪಘಾತಗಳಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
ಉಡುಪಿ ಜೂನ್ 6: ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ನಲ್ಲಿ , ಮಳೆಗಾಲದ ಸಂದರ್ಭದಲ್ಲಿ ಅಪಘಾತಗಳು ಸಂಭವಿಸದOತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಗಾಲದಲ್ಲಿ ರಾಷ್ಟಿಯ ಹೆದ್ದಾರಿ 66 ರಲ್ಲಿ ನೀರು ನಿಂತು ಅಪಘಾತಗಳು ಸಂಭವಿಸುವ ಸಾದ್ಯತೆಗಳಿದ್ದು, ಅಂತಹ ಸ್ಥಳಗಳನ್ನು ಕೂಡಲೇ ಗುರುತಿಸಿ ಹೆದ್ದಾರಿಯಲ್ಲಿ ನೀರು […]
ಕ್ವಾರಂಟೈನ್ ಸಮಯದಲ್ಲಿ ತಪ್ಪು ವಿಳಾಸ ನೀಡಿದಲ್ಲಿ ಕ್ರಮ: ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ ಜೂನ್ 3: ಜಿಲ್ಲೆಗೆ ಹೊರಜಿಲ್ಲೆಯಿಂದ ಆಗಮಿಸುವವರು ಕ್ವಾರಂಟೈನ್ ಗೆ ತೆರಳುವ ಮುನ್ನ ತಪ್ಪು ವಿಳಾಸ , ದೂರವಾಣಿ ಸಂಖ್ಯೆ ನೀಡಿದಲ್ಲಿ ಅಂತಹವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಹೊರ ರಾಜ್ಯದಿಂದ ಬರುವವರು ಕಡ್ಡಾಯವಾಗಿ ಸೇವಾ ಸಿಂಧು ಆಪ್ ನಲ್ಲಿ ನೊಂದಣಿ ಮಾಡಿಕೊಂಡಿರಬೇಕು. ರಸ್ತೆ ಮಾರ್ಗದಲ್ಲಿ ಆಗಮಿಸುವವರು, ರಾಜ್ಯದ ಗಡಿಯಲ್ಲಿರುವ ಸ್ವೀಕಾರ (BRC – BORDER RECEIVE CENTER) ಕೇಂದ್ರದಲ್ಲಿ ಸೂಚಿಸುವ, ತಮ್ಮ ಜಿಲ್ಲೆಯಲ್ಲಿನ, ಸ್ವೀಕಾರ ಕೇಂದ್ರ (DRC – DISTRICT RECEIVE […]