ಉಡುಪಿ:ಡಿ.3ರಂದು ವಿಶ್ವ ವಿಕಲಚೇತನರ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರ್‌ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಕಲಚೇತನರ ಸಂಘಟನೆಗಳು ಮತ್ತು ಪಾಲಕರ ಸಂಘಟನೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ […]