ಉಡುಪಿ:ರಂಗ ಶಿಕ್ಷಣ ಡಿಪ್ಲೋಮಾ : ಅರ್ಜಿ ಆಹ್ವಾನ

ಉಡುಪಿ: ರಾಜ್ಯ ಸರಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗಶಾಲೆಯ ಪ್ರಸಕ್ತ ಸಾಲಿನರಂಗಶಿಕ್ಷಣ (ಡಿಪ್ಲೋಮಾ ಇನ್ ಡ್ರಾಮಾ ಆರ್ಟ್ಸ್) ಪ್ರವೇಶಾತಿಗೆ ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟುವಿದ್ಯಾರ್ಹತೆ ಹೊಂದಿರುವ, ರಂಗಭೂಮಿಯಲ್ಲಿ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ https://www.theatreschoolsanehalli.org ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಹಾಗೂ ಭಾರತದ ರಂಗತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥ ಭಂಡಾರ ಹಾಗೂ ದೃಶ್ಯ, ಶ್ರವ್ಯ ಪರಿಕರಗಳ ಅನುಕೂಲತೆ ಇದ್ದು, ರಂಗಶಾಲೆಯ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ […]