ಉಡುಪಿ:ಜು.28 ರಂದು ನೇರ ಸಂದರ್ಶನ

ಉಡುಪಿ: ನಗರದ ಕುಂಜಿಬೆಟ್ಟುವಿನ ಕ್ರೋಮಾ ಬಿಲ್ಡಿಂಗ್‌ನ ಎರಡನೇ ಮಹಡಿಯ ಪ್ರಗತಿ ಬಿಸಿನೆಸ್ ಪಾರ್ಕ್ನ ಆಕ್ಸಿಸ್ಮ್ಯಾಕ್ಸ್ಲೈಫ್ ಇಲ್ಲಿ ಜುಲೈ 28 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ. ಉಡುಪಿ ದೂ.ಸಂಖ್ಯೆ: 8105618291, 9945856670, […]

ಉಡುಪಿ:ಜು.11 ರಂದು ನೇರ ಸಂದರ್ಶನ

ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿಜುಲೈ 11 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ,ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ:8105618291, 9945856670, 8105774936 ಹಾಗೂ 9901472710 ಅನ್ನು ಕಛೇರಿ […]

ಉಡುಪಿ:ಜೂನ್ 26 ರಂದು ನೇರ ಸಂದರ್ಶನ

ಉಡುಪಿ: ನಗರದ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟರ‍್ಸ್ನ ಹರ್ಷ ರಿಟೇಲ್ ಪ್ರೈ.ಲಿ ಇಲ್ಲಿ ಜೂನ್ 26 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಮ್.ಬಿ.ಎ, ಬಿ.ಇ ಇಂಜಿನಿಯರಿಂಗ್, ಐಟಿಐ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, […]

ಉಡುಪಿ:ಏ. 19 ರಂದು ನೇರ ಸಂದರ್ಶನ

ಉಡುಪಿ: ನಗರದ ಗುಂಡಿಬೈಲು ಅಂಬಾಗಿಲು ರೋಡ್‌ನ ಕಲ್ಸಂಕದ ಸಾನ್ವಿ ಟ್ರೇರ‍್ಸ್ ಇಲ್ಲಿ ಏಪ್ರಿಲ್ 19 ರಂದುಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 […]

ಉಡುಪಿ:ಮಾ. 29 ರಂದು ನೇರ ಸಂದರ್ಶನ

ಉಡುಪಿ: ನಗರದ ಮೈತ್ರಿ ಕಾಂಪ್ಲೆಕ್ಸ್ನ ಮೊದಲನೇ ಮಹಡಿಯ ಮುತ್ತೂಟ್ ಫೈನಾನ್ಸ್ ಇಲ್ಲಿ ಮಾರ್ಚ್ 29 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 […]