ಉಡುಪಿ: ಗುತ್ತಿಗೆ ಆಧಾರದಲ್ಲಿ ನೇಮಕಾತಿಗೆ ನೇರ ಸಂದರ್ಶನ

ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ವತಿಯಿಂದ ಪ್ರಸ್ತುತ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿಯಿರುವ ನೇತ್ರ ತಜ್ಞರು, ತಾಲೂಕು ಆಶಾ ಮೇಲ್ವಿಚಾರಕಿ, ಶುಶ್ರೂಷಕರು, ಎಲ್‌ಎಚ್‌ವಿ, ಡೆಂಟಲ್ ಹೈಜೆನಿಸ್ಟ್, ಎಮ್.ಬಿ.ಬಿ.ಎಸ್ ವೈದ್ಯಾಧಿಕಾರಿಗಳು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಕಿರಿಯ ಪುರುಷ ಆರೋಗ್ಯ ಸಹಾಯಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಡಿಸೆಂಬರ್ 7 ರಂದು ಬೆಳಿಗ್ಗೆ 10.30 ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಉಡುಪಿ ಇಲ್ಲಿ ನಡೆಯುವ […]