ಉಡುಪಿ:ಯುವ ಆಪದ್ ಮಿತ್ರ ಯೋಜನೆಯಡಿಯ ವಿಪತ್ತು ನಿರ್ವಹಣಾ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಭಾರತ ಸರ್ಕಾರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿರುವ ಮೈ ಭಾರತ್ ಉಡುಪಿ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಸಹಯೋಗದೊಂದಿಗೆ ಯುವ ಆಪದ್ ಮಿತ್ರ ಯೋಜನೆಯಡಿ 7 ದಿನಗಳ ವಸತಿ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಕ್ರಮವನ್ನು ಫೆಬ್ರವರಿ 08 ರಿಂದ 14 ರವರೆಗೆ ಉಡುಪಿಯ ಪ್ರಗತಿ ನಗರದ ಡಾ.ವಿ.ಎಸ್. ಆಚಾರ್ಯ ಸ್ಕೌಟ್ ಮತ್ತು ಗೈಡ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಜಿಲ್ಲೆಯ 18 ರಿಂದ […]