ಉಡುಪಿ: ನಾಳೆ ಜಿಲ್ಲೆಯಾದ್ಯಂತ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ವಿತರಣೆ

ಉಡುಪಿ: ಜಿಲ್ಲೆಯಾದ್ಯಂತ ನಾಳೆ (ಜೂನ್ 28) ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ 6000 ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗುವುದು. ತೆಂಕನಿಡಿಯೂರು ಕಾಲೇಜಿನಲ್ಲಿ 700 ಡೋಸ್, ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ 500 ಡೋಸ್, ಬ್ರಹ್ಮಾವರ ಎಸ್‌ಎಂಎಸ್ ಕಾಲೇಜಿನಲ್ಲಿ 250, ಮಣಿಪಾಲ ಮಾಧವ ಪೈ ಸ್ಮಾರಕ‌ ಕಾಲೇಜಿನಲ್ಲಿ 150, ಸರಕಾರಿ ಪದವಿ ಕಾಲೇಜಿನಲ್ಲಿ 200 ಡೋಸ್, ಸರಕಾರಿ ಪದವಿ ಕಾಲೇಜು ಮುನಿಯಾಲ್ 130 ಡೋಸ್, ಕುಂದಾಪುರ ಭಂಡಾರ್‌ಕಾರ್ ಕಾಲೇಜಿನಲ್ಲಿ 500 ಡೋಸ್, ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ 200 ಡೋಸ್. ಗಂಗೊಳ್ಳಿ ತೌಹೀದ್ […]