ಉಡುಪಿ:ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳನ್ನು ಆಗಸ್ಟ್ 30 ಮತ್ತು 31 ರಂದು ಸಂಘಟಿಸಲಾಗುವುದು. ತಾಲೂಕು ಮಟ್ಟದ ಕ್ರೀಡೆಗಳಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಹಾಗೂ ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದವರು ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ಆ. 30 ರಂದು ಉಡುಪಿಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಶಟ್ಲ್ ಬ್ಯಾಡ್ಮಿಂಟನ್, […]