ಉಡುಪಿ ಜಿಲ್ಲಾ ಮಟ್ಟ ಕ್ರೀಡಾಕೂಟದ ಪೂರ್ವಭಾವಿ ಸಭೆ

ಉಡುಪಿ: ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದ ಕಲಾಮಂದಿರದಲ್ಲಿ ನಡೆಯಿತು. ವಿದ್ಯಾಂಗ ಉಪನಿರ್ದೇಶಕ ಗಣಪತಿ ಇವರು ಕಾರ್ಯಕ್ರಮ ಉದ್ಘಾಟಿಸಿದರು. ಡಿ. ಡಿ ಪಿ ಐ ಕಚೇರಿಯ ಜಾನವಿ ಮೇಡಂ ಮುಖ್ಯ ಅಥಿತಿಯಾಗಿ ಬಾಗವಹಿಸಿದ್ದರು. ಬೋರ್ಡ್ ಹೈಸ್ಕೂಲಿನ ಎಸ್.ಡಿ.ಎಂ.ಸಿ ಅಧ್ಯಕ್ಷ ಸತೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೋಭಾ ಶೆಟ್ಟಿ , ಚಂದ್ರಶೇಖರ, ಮಂಜುನಾಥಯ್ಯ, ನಿರ್ಮಲ,ರಂಗನಾಥ್ ಮತ್ತು ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಗೋಪಾಲ್ ಶೆಟ್ಟಿ, ತಾಲೂಕು ದೈಹಿಕ […]