ಉಡುಪಿ ಜಿಲ್ಲೆಗೆ ಗರಿಷ್ಠ ಪ್ರಮಾಣದ ನೆರೆ ಪರಿಹಾರ ಘೋಷಿಸಿ: ಯೋಗೀಶ್ ಶೆಟ್ಟಿ ಆಗ್ರಹ
ಉಡುಪಿ: ಜಿಲ್ಲೆಯಲ್ಲಿ ನೆರೆಯಿಂದ ಅಪಾರ ಪ್ರಮಾಣದ ಹಾನಿಯಾಗಿದ್ದು, ಸರ್ಕಾರ ಗರಿಷ್ಟ ಪ್ರಮಾಣದ ಪರಿಹಾರ ಬಿಡುಗಡೆ ಮಾಡಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಆಗ್ರಹಿಸಿದ್ದಾರೆ. ಅವರು ಮಂಗಳವಾರ ನೆರೆಗೆ ತುತ್ತಾದ ಕಾಪು ಕ್ಷೇತ್ರದ ಮಜೂರು, ಕರಂದಾಡಿ, ಮಂಡೇಡಿ, ಪಾಂಗಾಳ, ಬೆಳ್ಳಂಪಳ್ಳಿ ಮತ್ತು ಉಡುಪಿ ಜಿಲ್ಲೆಯ ಹಲವಾರು ಕಡೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಈ ಹಿಂದೆ ಮೈತ್ರಿ ಸರ್ಕಾರ ಅಧಿಕಾರ ಅವಧಿಯಲ್ಲಿ ಕೊಡಗಿನ ಪ್ರವಾಹ ಉಂಟಾದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರು, […]