ಯೋಗ ಸಾಧಕಿ ತನುಶ್ರೀ ಪಿತ್ರೋಡಿ ಸಹಿತ 40 ಮಂದಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಉಡುಪಿ: ಯೋಗ ಸಾಧಕಿ ತನುಶ್ರೀ ಪಿತ್ರೋಡಿ, ಸಸ್ಯಶಾಸ್ತ್ರಜ್ಞ ಡಾ.ಕೆ. ಗೋಪಾಲಕೃಷ್ಣ ಭಟ್, ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಸಹಿತ 36 ಮಂದಿ ಸಾಧಕರು ಹಾಗೂ ನಾಲ್ಕು ಸಂಘ ಸಂಸ್ಥೆಗಳು ಸೇರಿ ಒಟ್ಟು 40 ಮಂದಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಗೆ ಆಯ್ಕೆಯಾದವರ ವಿವರ ಈ ಕೆಳಕಂಡಂತಿದೆ: ದೈವಾರಾಧನೆ: ಶ್ರೀರಂಗ ಪಾಣ, ಮೋಂಟು ಪಾಣರ, ಮಂಜುನಾಥ ಶೇರಿಗಾರ. ಸಾಹಿತ್ಯ: ನವೀನ್ ಸುವರ್ಣ ಪಡ್ರೆ. ಯಕ್ಷಗಾನ: ಸುದರ್ಶನ ಉರಾಳ, ಶಶಿಕಲಾ ಪ್ರಭು, ನಾಗೇಶ್ ಗಾಣಿಗ. ಪತ್ರಿಕೋದ್ಯಮ: ಉದಯ […]