ಉಡುಪಿ:ದೀಪಾವಳಿ ಹಬ್ಬ ಆಚರಣೆ ಸಂದರ್ಭ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ

ಉಡುಪಿ: ಜಿಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯು ದೀಪಾವಳಿ ಹಬ್ಬವನ್ನು ಆಚರಿಸುವ ಸಮಯದಲ್ಲಿರಾಜ್ಯ ಸರ್ಕಾರದ ಸೂಚನೆಯಂತೆ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಎಲ್ಲಾ ಮಳಿಗೆ ಹಾಗೂ ಗೋದಾಮುಗಳಲ್ಲಿ ಹಸಿರು ಪಟಾಕಿ ಹೊರತುಪಡಿಸಿ, ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡುವಂತಿಲ್ಲ. ಕಿರಿದಾದ ಜನನಿಬಿಡ ಮತ್ತು ವಾಣಿಜ್ಯ ಸಂಕೀರ್ಣಗಳ ಸ್ಥಳಗಳಲ್ಲಿ ಯಾವುದೇ ಖಾಯಂ ಅಂಗಡಿ ಅಥವಾ ಕಟ್ಟಡಗಳಲ್ಲಿ ಚಿಲ್ಲರೆ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು, ಪಟಾಕಿಗಳ ದಾಸ್ತಾನು ಹಾಗೂ ಮಾರಾಟಕ್ಕೆ ಅನುಮತಿ ಇರುವುದಿಲ್ಲ. ಸ್ಥಳೀಯ ಹಾಗೂ ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ […]