ಉಡುಪಿ: ‘ಸ್ಮರಣಿಕಾ’ದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಗೂಡುದೀಪಗಳ ಅಪಾರ ಸಂಗ್ರಹ..!

ಉಡುಪಿ: ಮೊಮೆಂಟೊ ಮತ್ತು ಗಿಫ್ಟ್ ವಸ್ತುಗಳಿಗೆ ಹೆಸರುವಾಸಿ ಆದ ಉಡುಪಿಯ ಪ್ರತಿಷ್ಠಿತ ಸ್ಮರಣಿಕಾ ಸಂಸ್ಥೆಯು ಈ ಸಲದ ದೀಪಾವಳಿ ಹಬ್ಬವನ್ನು ಸ್ಮರಣೀಯವಾಗಿ ಆಚರಿಸಲು ಸಜ್ಜಾಗಿದೆ. ದೀಪಾವಳಿ ಪ್ರಯುಕ್ತ ಸಾಂಪ್ರದಾಯಿಕ ಗೂಡು ದೀಪಗಳ ಅಪಾರ ಸಂಗ್ರಹ ಹೊಂದಿದ್ದು, ರಿಯಾಯಿತಿ ದರದಲ್ಲಿ ಸಿಗಲಿದೆ. ಪರಿಸರ ಸ್ನೇಹಿ ಗೂಡುದೀಪ: ಸಂಸ್ಥೆಯ ಮಳಿಗೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿ ಹಬ್ಬದ ವಿಶೇಷವಾಗಿ ಪ್ರಾದೇಶಿಕ ಪಾರಂಪರಿಕ ಶೈಲಿಯ ಪರಿಸರಸ್ನೇಹಿ ಗೂಡುದೀಪಗಳ ಬೃಹತ್ ಸಂಗ್ರಹವನ್ನು ಹೊಂದಿದೆ. ಗ್ರಾಹಕರಿಗೆ ವಿಶೇಷ ರಿಯಾಯಿತಿ ದರದಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದು […]