ಉಡುಪಿ: ವೈದ್ಯ, ಸಿಎ, ಪತ್ರಕರ್ತರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವಾರ್ಪಣೆ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ವೈದ್ಯ, ಲೆಕ್ಕಪರಿಶೋಧಕ, ಪತ್ರಿಕಾ ದಿನಾಚರಣೆಯ ಪ್ರಯುಕ್ತ ಉಡುಪಿ ದೊಡ್ಡಣ ಗುಡ್ಡೆಯ ವೈದ್ಯ ಡಾ.ಜಯಂತ್ ಕುಮಾರ್, ಲೆಕ್ಕ ಪರಿಶೋಧಕ ಕೆ.ಸುರೇಂದ್ರ ನಾಯಕ್, ಹಿರಿಯ ಪತ್ರಕರ್ತ ನಝೀರ್ ಪೊಲ್ಯ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸತೀಶ್ ಕುಮಾರ್ ಮಂಚಿ, ತಾಲೂಕು ಕೆಡಿಪಿ ಸದಸ್ಯ ಭರತ್ ಮಣಿಪಾಲ, ತೆಂಕನಿಡಿಯೂರು ಗ್ರಾಪಂ ಸದಸ್ಯ ಶರತ್ ಶೆಟ್ಟಿ, ನಗರಸಭಾ ಮಾಜಿ ಅಧ್ಯಕ್ಷೆ ಮೀನಾಕ್ಷಿ […]