ಉಡುಪಿ:ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಶ್ರೀ ಭಗವದ್ಗೀತಾ ಅಭಿಯಾನ ಕಾರ್ಯಕ್ರಮ

ಉಡುಪಿ:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಹರೇ ಕೃಷ್ಣ ಮಣಿಪಾಲ್ ಇಲ್ಲಿಯ ಕೃಷ್ಣ ಭಕ್ತರು ಶ್ರೀ ಭಗವದ್ಗೀತೆ ಅಭಿಯಾನ ಅಂಗವಾಗಿ ಪ್ರತಿಯೊಂದು ಶಾಲೆ, ಕಾಲೇಜು ಹಾಗೂ ಗ್ರಂಥಾಲಯಗಳಲ್ಲಿ ಪರಮ ಪವಿತ್ರವಾದ ಶ್ರೀ ಭಗವದ್ಗೀತೆಯ ಪ್ರತಿಯನ್ನು ಉಚಿತವಾಗಿ ನೀಡುವ ಕಾರ್ಯಕ್ರಮವದ ಅಂಗವಾಗಿ ಶ್ರೀ ಕ್ಷೇತ್ರದ ವತಿಯಿಂದ ನಡೆಸಲ್ಪಡುವ ಪ್ರಜ್ಞ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ಹಾಗೂ ಪೋಷಕರಿಗೆ ಉಚಿತವಾಗಿ ಭಗವದ್ಗೀತೆಯ ಪ್ರತಿಯನ್ನು ವಿತರಿಸಿದರು. ಶ್ರೀ ಕ್ಷೇತ್ರದ ವತಿಯಿಂದ […]