ಉಡುಪಿ:ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶಾರದಾ ಪೂಜೆಗೆ ಚಾಲನೆ; ಶಾಸಕ ಯಶ್‌ಪಾಲ್ ಸುವರ್ಣ ಭೇಟಿ

ಉಡುಪಿ: ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಪುರೋಹಿತ ಗಣೇಶ್ ಸರಳಾಯ, ವೇಮೂ ವಿಖ್ಯಾತ್ ಭಟ್ ನೇತೃತ್ವದಲ್ಲಿ ನೆರವೇರುತ್ತಿರುವ ನವರಾತ್ರಿ ಮಹೋತ್ಸವ ಅಂಗವಾಗಿ ಸೋಮವಾರ ಶಾರದಾ ಪೂಜೆಗೆ ಚಾಲನೆ ನೀಡಲಾಯಿತು. ಧಾರ್ಮಿಕ ವಿಧಿವಿಧಾನ:ದೀಪೇಶ್ ನಾಡರ್ ಮತ್ತು ಮನೆಯವರು ಹಾಗೂ ಜೆಎಂಟಿ ಟ್ರಾವೆಲ್ಸ್‌‌ನ ಮಾಲಕ ಆನಂದ ಬಾಯರಿ ಮತ್ತು ಮನೆಯವರಿಂದ ಜೋಡಿ ಚಂಡಿಕಾಯಾಗ, ಮಣಿಪಾಲದ ಪದ್ಮಿನಿ ರಾಜೇಶ್ ಅವರಿಂದ ದುರ್ಗಾ ನಮಸ್ಕಾರ ಪೂಜೆ ಸಮರ್ಪಿಸಲ್ಪಟ್ಟಿತು. ಕ್ಷೇತ್ರದ ವಿಶೇಷ ಸೇವೆಗಳಲ್ಲಿ […]