ಉಡುಪಿ ಶ್ರೀ ಕೃಷ್ಣ ಮಠಕ್ಕೆ ಡಾ. ನಿರ್ಮಲ್ ಜೀತ್ ಸಿಂಗ್ ಕಲ್ಸಿ ಭೇಟಿ.
ಉಡುಪಿ: ಕೇಂದ್ರ ಸರ್ಕಾರದ ಎಂ ಎಸ್ ಡಿ ಸಿ, ಎನ್ ಸಿವಿಇಟಿ ಮಾಜಿ ಅಧ್ಯಕ್ಷರು ಮಾಜಿ ಅಧ್ಯಕ್ಷರು ಡಾ. ನಿರ್ಮಲ್ ಜೀತ್ ಸಿಂಗ್ ಕಲ್ಸಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ನಂತರ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಮಾಡಿ, ಪರ್ಯಾಯ ಶ್ರೀ ಪಾದರಿಂದ ಪ್ರಸಾದ ಸ್ವೀಕರಿಸಿದರು. ಕೇಂದ್ರ ಸರ್ಕಾರದ ಎಂ ಎಸ್ ಡಿ ಸಿ ಸದಸ್ಯ ಕಾರ್ಯದರ್ಶಿ ಸಂತೋಷ್ ಕುಮಾರ್, ಎಂಸಿಎ ಬಿಕ್ರಮ್ ಜೀತ್ ಕಲ್ಸಿ, ಕೌಶಲ್ಯ ವಿಭಾಗ ಮುಖ್ಯಸ್ಥ ಡಾ. ಅಂಜಯ್, ಮಣಿಪಾಲ […]