ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ. ಶೃತಿ ಬಲ್ಲಾಳ್ ಗೆ ಪ್ರತಿಷ್ಠಿತ ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ -2024 ಅವಾರ್ಡ್
ಉಡುಪಿ: ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ. ಶೃತಿ ಬಲ್ಲಾಳ್ ಅವರು ಫಿಲಿಫೈನ್ಸ್‌ನ ಮನಿಲಾದಲ್ಲಿ ನಡೆದ ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಪ್ರತಿಷ್ಠಿತ ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ -2024 ಕಿರೀಟ ಗೆದ್ದುಕೊಂಡಿದ್ದಾರೆ.ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಶೃತಿ ಸ್ವತಃ ತಮ್ಮ ಅನುಭವ ಹಂಚಿಕೊಂಡರು. ಮಂಗಳೂರಿನ ಪಾತ್‌ವೇ ಎಂಟರ್‌ಪ್ರೈಸಸ್‌ನಿಂದ ಸೌಂದರ್ಯ ಸ್ಪರ್ಧೆಗೆ ತಾವು ಕಾಲಿಟ್ಟಿದ್ದು, ಮಂಗಳೂರು ವಲಯ ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿಯನ್ನು ಗೆದ್ದುಕೊಂಡೆ. ನಂತರ ಬೆಂಗಳೂರಿನಲ್ಲಿ ಆಗಸ್ಟ್ ತಿಂಗಳಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ ಅರ್ತ್ ಇಂಟರ್‌ನ್ಯಾಶನಲ್ […]