ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರಧಾನ

ಉಡುಪಿ: ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024 ರ ಪ್ರಶಸ್ತಿಗಳ ಪ್ರಧಾನ ಕಾರ್ಯಕ್ರಮವು ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಂದ “ನಾನಾಜಿ ದೇಶ್ಮುಖ್ ಸರ್ವೋತ್ತಮ ಪಂಚಾಯತ್ ಸತತ್ ವಿಕಾಸ್ ಪುರಸ್ಕಾರ್” ಪ್ರಶಸ್ತಿಯನ್ನು ಹಾಗೂ ಎರಡು ಕೋಟಿ ರೂಪಾಯಿ ಮೊತ್ತದ ಚೆಕ್ ಅನ್ನು ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ಅವರು ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಯೋಜನ ನಿರ್ದೇಶಕ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು. ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ […]