ಉಡುಪಿ:ಮಾದಕ ವಸ್ತುಗಳ ಜಾಗೃತಿ ಆಂದೋಲನದ ಉದ್ಘಾಟನಾ ಕಾರ್ಯಕ್ರಮ

ಉಡುಪಿ: ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯಡ್ಕ, ಡಿ.ಡಿ. ಉಪಾಧ್ಯಾಯ ಮದ್ಯವರ್ಜನ ಕೇಂದ್ರ ರಾಮನಗರ, ಜಿಲ್ಲಾ ಮಕ್ಕಳ ರಕ್ಷಣಾ ಕೇಂದ್ರ ಹಾಗೂ ಶಾಲಾ ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಜಾಗೃತಿ ಆಂದೋಲನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಹಾಗೂ ಡಿ.ಡಿ ಉಪಾಧ್ಯಾಯ ಸದ್ಭಾವನಾ ಪ್ರಥಮ ಪ್ರಶಸ್ತಿ ಪ್ರಧಾನ ಸಮಾರಂಭವು ಇತ್ತೀಚೆಗೆ ಹಿರಿಯಡ್ಕದ ವೀರಭದ್ರಸಾಂಸ್ಕೃತಿಕ ಕಲಾಕೇಂದ್ರದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ […]