ಉಡುಪಿ: ದುಬೈನ ಹೊಟೇಲಿನಲ್ಲಿ ಕೋಟ್ಯಂತರ ರೂ. ವಂಚನೆ ಪ್ರಕರಣ: ಆರೋಪಿಯ ಜಾಮೀನು ಆದೇಶ ರದ್ದು.

ಉಡುಪಿ: ಅನಿವಾಸಿ ಭಾರತೀಯ, ತಾಲೂಕಿನ ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೊಟೇಲಿನಲ್ಲಿ ಕೋಟ್ಯಂತರ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಾರ್ಕೂರು ಮೂಲದ ನಾಗೇಶ್ ಪೂಜಾರಿ(31) ಎಂಬಾತನಿಗೆ ಕೆಳಗಿನ ಎರಡು ನ್ಯಾಯಾಲಯಗಳು ನೀಡಿದ ಜಾಮೀನು ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಆರೋಪಿ ಉಡುಪಿಯ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಶರಣಾಗಿದ್ದರಿಂದ 2023ರ ಆ.24ರಂದು ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಆದೇಶವನ್ನು ಸರಕಾರವು ೨ನೇ ಉಡುಪಿ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಯಲ್ಲಿ […]