ಜಿಲ್ಲೆಯಲ್ಲಿ ಇ-ಸ್ಯಾಂಡ್ ಆಪ್ ಮೂಲಕ ಮರಳು ಲಭ್ಯ

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಗ್ರಾಮದ ಸ.ನಂ. 180, 157, 189 ಲ್ಲಿನ 11.90 ಎಕ್ರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 4 ರಲ್ಲಿ ಹಾಗೂ ಜಪ್ತಿ, ಹಳ್ನಾಡು ಗ್ರಾಮದ ಸ.ನಂ. 174, 56 ರಲ್ಲಿನ 5.70 ಎಕ್ರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 6 ರಲ್ಲಿ ಮರಳನ್ನು ಸಾರ್ವಜನಿಕರಿಗೆ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ಇ-ಸ್ಯಾಂಡ್ ಆಪ್ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದ್ದು, ಸಾರ್ವಜನಿಕರು […]

ಉಡುಪಿ: ಇ-ಸ್ಯಾಂಡ್ ಆಪ್ ನಲ್ಲಿ ಮರಳು ಲಭ್ಯ

ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ಮತ್ತು ಉಡುಪಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಸ್ವರ್ಣಾ ಮತ್ತು ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಸದರಿ ಮರಳನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ UDUPI E-SAND APP ನ ಮೂಲಕ ಪೂರೈಸಲು ತೀರ್ಮಾನಿಸಲಾಗಿರುತ್ತದೆ. ಅದರಂತೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ/ ಅಭಿವೃದ್ಧಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಂಡಿದ್ದು, ಮರಳು ಅವಶ್ಯಕತೆ ಇರುವವರು UDUPI E-SAND APP ಮುಖಾಂತರ ಪಡೆಯಬಹುದಾಗಿದ್ದು, ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ಮರಳು ಪೂರೈಸಲು […]