ಈಡಿ ದಾಳಿ ರಾಜಕೀಯ ಪ್ರೇರಿತ; ಐವನ್ ಡಿಸೋಜಾ
ಉಡುಪಿ: ಜಾರಿ ನಿರ್ದೇಶನಾಲಯ (ಈಡಿ) ತಮ್ಮ ಇತಿಮಿತಿಗಳನ್ನು ಮೀರಿ ದಾಳಿ ನಡೆಸುತ್ತಿದೆ. ಈಡಿ ಅಧಿಕಾರಿಗಳಲ್ಲಿ ಅತ್ಯುತ್ಸಾಹ ಕಾಣುತ್ತಿದೆ. ಆದರೆ ಇದು ದ್ವೇಷದ ಕ್ರಮ ಹಾಗೂ ರಾಜಕೀಯ ಪ್ರೇರಿತ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದ ಕುರಿತು ನ್ಯಾಯಾಲಯದ ಆದೇಶದಂತೆ ಈಗಾಗಲೇ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಹಾಗಾದರೆ ಈಡಿಗೆ ಅಲ್ಲಿ ಏನು ಕೆಲಸ? ಎಂದು ಪ್ರಶ್ನಿಸಿದ ಅವರು, ಈಡಿ ತಮ್ಮ ಕಾನೂನು ಪರಿಮಿತಿಯನ್ನು ಮೀರಿ ಬಿಜೆಪಿಯ ತಾಳಕ್ಕೆ […]