ಉಡುಪಿ :ಗ್ರಾಮ ಪಂಚಾಯತ್‌ಗಳ ಉಪಚುನಾವಣೆ ವೇಳಾಪಟ್ಟಿ ಪ್ರಕಟ

ಉಡುಪಿ : ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ಸದಸ್ಯರ ರಾಜೀನಾಮೆ, ನಿಧನ ಮುಂತಾದ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮೂಲಕ ಭರ್ತಿ ಮಾಡಲು ಕುಂದಾಪುರ ತಾಲೂಕಿನ 35-ಅಮಾಸೆಬೈಲು ಗ್ರಾಮ ಪಂಚಾಯತಿಯ 1 ಸ್ಥಾನ, ಬ್ರಹ್ಮಾವರ ತಾಲೂಕಿನ ಕೋಟ ಗ್ರಾಮ ಪಂಚಾಯತಿಯ 1 ಸ್ಥಾನ, ಉಡುಪಿ ತಾಲೂಕಿನ ಬೊಮ್ಮರ ಬೆಟ್ಟು ಗ್ರಾಮ ಪಂಚಾಯತಿಯ 1 ಸ್ಥಾನ, 13-ಕೊಡಿಬೆಟ್ಟು ಗ್ರಾಮ ಪಂಚಾಯತಿಯ 1 ಸ್ಥಾನ, ಕಾರ್ಕಳ ತಾಲೂಕಿನ ಈದು ಗ್ರಾಮ ಪಂಚಾಯತಿಯ 1 sಸ್ಥಾನ, ನಲ್ಲೂರು ಗ್ರಾಮ […]