ಉಡುಪಿ: ಆಪರೇಶನ್ ಕಮಲದ ಮೂಲಕ ಸರಕಾರವನ್ನು ಪತನಗೊಳಿಸುವ ಷಡ್ಯಂತ್ರ: ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ

ಉಡುಪಿ: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಆಪರೇಶನ್ ಕಮಲದ ಮೂಲಕ ಸರಕಾರವನ್ನು ಪತನಗೊಳಿಸುವ ಷಡ್ಯಂತ್ರದ ಒಂದು ಭಾಗವಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯೇತರ ಸರಕಾರಗಳು ಇರುವ ರಾಜ್ಯಗಳಲ್ಲಿ ಕೇಂದ್ರದ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರ ರಾಜ್ಯಪಾಲರ ಮೂಲಕ ಷಡ್ಯಂತ್ರಗಳನ್ನು ರಚಿಸಿ ಅಲ್ಲಿನ ಸರಕಾರಗಳನ್ನು ಅಸ್ಥೀರಗೊಳಿಸುವ ಕೆಲಸ ಮಾಡುತ್ತಿರುವುದು ಇದೇನು ಮೊದಲಲ್ಲ. ಕೇರಳ, ಪಶ್ಚಿಮ ಬಂಗಾಳ, ದೆಹಲಿ ಇನ್ನಿತರ ರಾಜ್ಯಗಳಲ್ಲಿ […]