ಜಿಲ್ಲೆಯ ಪ್ರವಾಸಿ ತಾಣಗಳನ್ನು ಜನಾಕರ್ಷಣೀಯ ಗೊಳಿಸಿ: ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ
ಉಡುಪಿ: ಜಿಲ್ಲೆಯ ಸುಂದರ ನಿಸರ್ಗ ಸೌಂದರ್ಯ, ಕಡಲ ತೀರ, ಧಾರ್ಮಿಕ ಕೇಂದ್ರಗಳು, ಸ್ಥಳೀಯ ಸಂಸ್ಕೃತಿ, ಸಾಂಪ್ರದಾಯ, ಜಾನಪದ ಕಲೆ, ಧಾರ್ಮಿಕ ಉತ್ಸವಗಳೂ ಸೇರಿದಂತೆ ಮತ್ತಿತರ ಬಗ್ಗೆ ದೇಶ-ವಿದೇಶದ ಜನರಿಗೆ ಪ್ರಚಾರಪಡಿಸುವುದರೊಂದಿಗೆ ಪ್ರವಾಸಿಗರನ್ನು ಆಕರ್ಷಿಸಿ, ಪ್ರವಾಸೋದ್ಯಮವನ್ನು ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಉಡುಪಿ ಹಾಗೂ ಜಸ್ಟ್ ರೋಲ್ ಫಿಲ್ಮ್ಸ್ ಅವರ ಸಹಯೋಗದೊಂದಿಗೆ ಜಿಲ್ಲೆಯ ಪ್ರವಾಸಿ […]